ತ್ರೈತ ಸಿದ್ಧಾಂತ ಭಗವದ್ಗೀತೆ

Three Souls
25/03/2024
  • 18.1 MB

    اندازه فایل

  • Android 5.1+

    Android OS

درباره‌ی ತ್ರೈತ ಸಿದ್ಧಾಂತ ಭಗವದ್ಗೀತೆ

ಶ್ರೀ ಶ್ರೀ ಆಚಾರ್ಯ ಪ್ರಬೋಧಾನಂದ ಯೋಗೀಶ್ವರರು

ಶಾಸ್ತ್ರಕ್ಕೆ ಪ್ರಮಾಣ ಗ್ರಂಥವಾದ ಭಗವದ್ಗೀತೆ ನೂರಕ್ಕೆ ನೂರು ಪಾಲು ಶಾಸ್ತ್ರಬದ್ಧವಾದ ಸಿದ್ಧಾಂತದಿಂದ. ಪರಮಾತ್ಮ ಸ್ವತಃವಾಗಿ ತಿಳಿಸಿದ ಭಗವದ್ಗೀತೆ ನೋಡಿದ ಪಕ್ಷದಲ್ಲಿ ಆತ್ಮ ، ಆತ್ಮ ಎರಡು ಇಲ್ಲವೆಂದು ಪರಮಾತ್ಮ ಒಂದೇ ಇರುವುದೆಂದು ಅದ್ವೈತವು ، ಜೀವಾತ್ಮ ، ಪರಮಾತ್ಮಗಳು ಎರಡು ಇವೆಯೆಂದು ದೈತ ، ಇವು ಎರಡು ಗೀತೆಗೆ ಸ್ವಲ್ಪ ಪಕ್ಕದ ಮಾರ್ಗದಲ್ಲಿ ಇವೆ ಎಂದು. ಇವು ಪೂರ್ತಿ ಸರಿಯಾದ ಸಿದ್ಧಾಂತಗಳು ಅಲ್ಲವೆಂದು ಅರ್ಥವಾಗುತ್ತಿದೆ. ಗೀತೆಯನ್ನು ಪ್ರಮಾಣವಾಗಿಟ್ಟುಕೊಂಡು ನೋಡುವುದಾದರೆ ಮಾನವಮಾತ್ರವಾದ ಗುರುಗಳು ಹೇಳಿದ ದ್ವೈತ ، ಅದ್ವೈತ ಸಿದ್ಧಾಂತಗಳು ಎರಡು.

ಸಿದ್ಧಾಂತವನ್ನು ಪರಿಶೀಲಿಸಿ ನೋಡುವುದಾದರೆ ಭೂಮಿ ಮೇಲೆ ಬೇರುಗಳು ಇಲ್ಲದಂತೆ ಗಿಡವಿದೆ ಎಂಬುವುದು ಎಷ್ಟು ಸತ್ಯವೋ ಅಷ್ಟೇ ಸತ್ಯವಾಗಿರುವುದೆಂದು.

ಹಾಗೆಯೇ ಅದ್ವೈತ ಸಿದ್ಧಾಂತವನ್ನು ಪರಿಶೀಲಿಸಿದರೆ ಭೂಮಿ ، ಬೇರುಗಳು ಎರಡು ಇಲ್ಲದಂತೆ ಗಿಡ ಇದೆಯೆಂಬುದು ಎಷ್ಟು ಸತ್ಯವೋ ಅಷ್ಟೇ.

ಅಂದರೆ ಎರಡು ಸಿದ್ಧಾಂತಗಳು ಅಶಾಸ್ತ್ರೀಯವಾಗಿವೆ ಎಂದು ، ಬದ್ಧವಾಗಿಲ್ಲವೆಂದು. ಈ ಎರಡು ಸಿದ್ಧಾಂತಗಳು ಅಶಾಸ್ತ್ರಿಯಗಳು ، ಅಹೇತುಕ ಎನ್ನುವುದಕ್ಕೆ ಗೀತೆಯಲ್ಲಿನ ಪುರುಷೋತ್ತಮ ಪ್ರಾಪ್ತಿ ಯೋಗದಲ್ಲಿರುವ 16،17 ನೇ ಶ್ಲೋಕಗಳೆ. ಈ ಎರಡು ಶ್ಲೋಕಗಳು ದ್ವೈತ ، ಅದ್ವೈತ ಸಿದ್ಧಾಂತಗಳೆರಡನ್ನು ಒಂದೇ ಏಟಿನಲ್ಲಿ ಹೊಡೆದು ಬಿಸಾಕುತ್ತವೆ ಎರಡು ಶ್ಲೋಕಗಳೆ ಅಸಲಾದ (ಸತ್ಯವಾದ) ಸಿದ್ಧಾಂತವಾದ ತ್ರೈತಸಿದ್ಧಾಂತವನ್ನು. ಎರಡು ಶ್ಲೋಕಗಳು ಅಲ್ಲದೆ ಗೀತೆ ಒಂದರ ಸಾರಾಂಶ ಎಲ್ಲವೂ ತ್ರೈತದ ಮೇಲೆಯೇ.

ಕಲಿಯುಗದಲ್ಲಿ ದ್ವೈತ ، ಅದ್ವೈತ ಸಿದ್ಧಾಂತಗಳು ಹೊರಗಡೆ ಬಂದರೆ ، ದ್ವಾಪರಯುಗ ಅಂತ್ಯದಲ್ಲಿಯೇ ತ್ರೈತ ಸಿದ್ಧಾಂತವು ಭಗವಂತನ ಕೈಯಿಂದ. ಸಹ ಮಾಯೆ ಪ್ರಭಾವದಿಂದ ತ್ರೈತವು ಅರ್ಥವಾಗದೆ ಹೋಗಿದೆ. ಮಾಯೆ ಪ್ರಭಾವದಿಂದಲೇ ದ್ವೈತ ، ಅದ್ವೈತಗಳು.

ಈಗಲೂ ದ್ವೈತ ، ಅದ್ವೈತ ಗುರುಪರಂಪರೆಯಾದ ಮಧ್ವಾಚಾರ್ಯ ، ಶಂಕರಾಚಾರ್ಯರ ಪೀಠಗಳು ಭೂಮಿ ಮೇಲೆ. ತ್ರೈತವೆಂಬ ಹೆಸರಾಗಲಿ ، ಅದನ್ನು ಬೋಧಿಸುವವರಾಗಲಿ ಇಲ್ಲದಂತೆ ಹೋಗಿದ್ದಾರೆ.

ಪರಿಸ್ಥಿತಿಯಲ್ಲಿ ಶ್ರೀಶ್ರೀಶ್ರೀ ಆಚಾರ್ಯ ಪ್ರಬೋಧಾನಂದ ಯೋಗೀಶ್ವರರಿಂದ ತ್ರೈತ ಸಿದ್ಧಾಂತವು ಹೊರಗಡೆ ಬಂದಿರುವುದು ನಮ್ಮ ಅದೃಷ್ಟವೆಂದು ತಿಳಿಯಬೇಕು. ತ್ರೈತದ ಪ್ರಕಾರವೇ ಭಗವದ್ಗೀತೆ ، ಭಗವದ್ಗೀತೆ ಪ್ರಕಾರವೇ ತ್ರೈತವು ಇರುವುದು.

ಕೈಯಲ್ಲಿನ ಮೂರು ರೇಖೆಗಳು ، ಈಶ್ವರ ಲಿಂಗದ ಮೇಲಿನ ಮೂರು ರೇಖೆಗಳು ، ತ್ರೈತ ಸಿದ್ಧಾಂತವಾದ ಜೀವಾತ್ಮ ، ಆತ್ಮ ، ಪರಮಾತ್ಮಗಳ ಬಗ್ಗೆಯೇ ತಿಳಿಸುತ್ತಿವೆ.

ಶ್ರೀ ಕೃಷ್ಣನ ನಿಜ ಭಾವ ತಿಳಿದುಕೊಳ್ಳುವುದಕ್ಕೆ ಆ ಗೀತೆಯನ್ನು ತ್ರೈತ ಸಿದ್ಧಾಂತ ರೂಪವಾಗಿ ಓದಬೇಕು.

ಈ ತ್ರೈತ ಸಿದ್ಧಾಂತ ಭಗವದ್ಗೀತೆಯನ್ನು ಓದಿದವರು ನಿಜವಾದ ಗೀತಾ ಜ್ಞಾನವನ್ನು ತಿಳಿದು ، ಮೋಕ್ಷ.

نمایش بیشترنمایش کمتر

جدیدترین 0.0.5 چه خبر است

Last updated on 2024-03-25
Corrections made

اطلاعات ತ್ರೈತ ಸಿದ್ಧಾಂತ ಭಗವದ್ಗೀತೆ APK

آخرین نسخه
0.0.5
دسته بندی
آموزش
Android OS
Android 5.1+
اندازه فایل
18.1 MB
توسعه دهنده
Three Souls
در دسترس در
ایمن و سریع APK دانلود در APKPure
APKPure از تأیید امضای نرم‌افزار برای اطمینان از دانلودهای بدون ویروس APK ತ್ರೈತ ಸಿದ್ಧಾಂತ ಭಗವದ್ಗೀತೆ استفاده می‌کند.

نسخه‌های قدیمی ತ್ರೈತ ಸಿದ್ಧಾಂತ ಭಗವದ್ಗೀತೆ

دانلود فوق سریع و ایمن از طریق برنامه APKPure

برای نصب فایل های XAPK/APK در اندروید با یک کلیک!

دانلود APKPure
گزارش امنیت

ತ್ರೈತ ಸಿದ್ಧಾಂತ ಭಗವದ್ಗೀತೆ

0.0.5

این گزارش امنیتی به زودی در دسترس خواهد بود. در این میان، لطفاً توجه داشته باشید که این برنامه آزمایش های اولیه امنیتی APKPure را پس داده است.

SHA256:

744970f8fc3e8dcf1a81ef989a709f571bcce2967d2ea70c074aed79155f27ac

SHA1:

a3e44f27c5e09574b349441295fa3f2f2a25ccc1