Diperbarui pada Jul 28, 2022
-ಕನ್ನಡದ ಅತ್ಯುತ್ತಮವಾದ ಸ್ಟೇಟಸ್ ಗಳನ್ನು ಪ್ರತಿದಿನ ಪಡೆಯಿರಿ.
-ನೂರಾರು ವೀಡಿಯೋಸ್ ಗಳನ್ನು ಅಪ್ ಲೋಡ್ ಮಾಡಲಾಗಿದೆ.
-ಬಹುಭಾಷಾ ಆಯ್ಕೆ.
-ತಮ್ಮ ಬಳಿ ಇರುವ ಅತ್ಯುತ್ತಮ ವೀಡಿಯೋಸ್ ಸ್ಟೇಟಸ್ ಗಳನ್ನು ಮತ್ತು Gif ಗಳನ್ನು ಆಪ್ ನ ಮುಖಾಂತರ ಇತರರೊಂದಿಗೆ ಹಂಚಿಕೊಳ್ಳಬಹುದು.
-ಇತರರನ್ನು ಹಿಂಬಾಲಿಸಿರಿ
ಇತರರ ವೀಡಿಯೋಸ್ ಗಳಿಗೆ ಪ್ರತಿಕ್ರಿಯೆ ನೀಡಬಹುದು
-ಟ್ಯಾಗ್ ಮುಖಾಂತರ ನಿಮಗೆ ಬೇಕಾಗಿರುವ ವೀಡಿಯೋಸ್ ಗಳನ್ನು ಸುಲಭವಾಗಿ ಹುಡುಕಿರಿ
-ಪ್ರೊ ವರ್ಷನ್ ನಿಂದಾಗಿ ಜಾಹಿರಾತು ರಹಿತವಾದ ಆಪ್ ಅನ್ನು ಬಳಸಬಹುದು