ದಾಂಪತ್ಯ ಜೀವನ ( Happy Married Life)

ದಾಂಪತ್ಯ ಜೀವನ ( Happy Married Life)

S.N.INFOMEDIA
May 21, 2018
  • 3.4 MB

    Dimensione

  • Android 4.0.3+

    Android OS

Informazioni su ದಾಂಪತ್ಯ ಜೀವನ ( Happy Married Life)

ದಾಂಪತ್ಯ ಜೀವನ, ಕಾಮ ಸೂತ್ರ,ಸೆಕ್ಸ್‌ ಕುರಿತ ಮಾಹಿತಿಗಳನ್ನು ಓದಬೇಕು ಎಂದು ಹಂಬಲಿಸುವರಿಗೆ.

ನೀವು ಎದುರಿಸುವ ಭೀತಿ, ಮನದಲ್ಲಿ ಉಂಟಾಗುವ ಗೊಂದಲ, ಉಕ್ಕುತ್ತಿದ್ದು ತಡೆಯಲಾರದ ಭಾವನೆಗಳು ಮೊದಲಾದವುಗಳನ್ನು ಇಂದು ವಿಜ್ಞಾನ ಚೆನ್ನಾಗಿ ವಿವರಿಸಬಲ್ಲುದು. ಇದು ನಿಮ್ಮಲ್ಲಿರುವ ಪ್ರೀತಿಯನ್ನು ವ್ಯಕ್ತಪಡಿಸುತ್ತದೆ. ವಾಸ್ತವವಾಗಿ ಪ್ರೀತಿ ಒಂದು ವ್ಯಸನ ಇದ್ದಂತೆ! ನೀವು ಅಪಾರವಾಗಿ ಪ್ರೀತಿಸುವ ವ್ಯಕ್ತಿಗೆ ಏನು ಬೇಕಾದರೂ ನೀಡಬಯಸುವ ಮನೋಭಾವ ಹೊಂದಿದ್ದರೆ ಇದಕ್ಕೆ ಏನು ಕಾರಣ ಎಂಬುದನ್ನು ವಿಜ್ಞಾನ ವಿವರಿಸುತ್ತದೆ.

ಇಂದಿಗೂ ಭಾರತೀಯರು ಸೆಕ್ಸ್‌ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡುವ,ವಿಶ್ಲೇಷಿಸುವ ವಿಷಯ ಬಂದಾಗ ಸ್ವಲ್ಪ ಜಾಸ್ತಿಯೇ ಮಡಿವಂತಿಕೆ ತೋರುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಬಹಳ ಹಿಂದೆಯೇ ಕಾಮ ಶಾಸ್ತ್ರಕ್ಕೆ ಸಂಬಂಧಿಸಿದಂತೆ ಕಾಮಸೂತ್ರ ಪುಸ್ತಕ ಬರೆದು ಜಗದ್‌ವಿಖ್ಯಾತನಾದವನು ವಾತ್ಸಾಯನ. ನರ-ನಾರಿಯ ಸಂಬಂಧ,ಮೋಹ,ರಾಗಗಳ ಬಗ್ಗೆ ಪ್ರಸ್ತಾಪ ಮಾಡಿ ಹೆಸರುವಾಸಿಯಾದವನು ವಾತ್ಸಾಯನ. ಹಾಗಾಗಿ ಇಂದಿಗೂ ಸಹ ಬಹಳಷ್ಟು ಜನ ವಿದ್ವಾಂಸರು ಕಾಮ ಶಾಸ್ತ್ರಕ್ಕೆ ಸಂಬಂಧಿಸಿದ ವಾತ್ಸಾಯನ ಪುಸ್ತಕವನ್ನೇ ಆಧಾರವಾಗಿಟ್ಟು ಅವರದ್ದೇ ಅಭಿಪ್ರಾಯದಲ್ಲಿ ಪುಸ್ತಕ ಬರೆದಿದ್ದಾರೆ. ಇದು ಹಿಂದಿನ ಕಾಲದ ಕಥೆ ಆದರೆ ಇಂದು ಕಾಲ ಬದಲಾಗಿದೆ. ಬಹಳಷ್ಟು ಮಂದಿಗೆ ಕಾಮಸೂತ್ರವನ್ನು ಓದುಬೇಕೆಂಬ ತುಡಿತವಿರುತ್ತದೆ. ಆದರೆ ಮಡಿವಂತಿಕೆಯಿಂದಾಗಿ ಅವರು ಓದಲು ಸಾಧ್ಯವಾಗದೇ ಹೋಗುತ್ತದೆ .ಹಾಗಾಗಿ ಕಾಮ ಸೂತ್ರ,ಸೆಕ್ಸ್‌ ಕುರಿತ ಮಾಹಿತಿಗಳನ್ನು ಓದಬೇಕು ಎಂದು ಹಂಬಲಿಸುವರಿಗೆ ಈ ಅಪ್ಲಿಕೇಶನ್‌ ಡೌನ್‌ಲೋಡ್‌ ಮಾಡಿಕೊಳ್ಳಿ.

Mostra Altro

What's new in the latest 8.0

Last updated on 2018-05-21
ದಾಂಪತ್ಯ ಜೀವನ ನೀವು ಎದುರಿಸುವ ಭೀತಿ, ಮನದಲ್ಲಿ ಉಂಟಾಗುವ ಗೊಂದಲ, ಉಕ್ಕುತ್ತಿದ್ದು ತಡೆಯಲಾರದ ಭಾವನೆಗಳು ಮೊದಲಾದವುಗಳನ್ನು ಇಂದು ವಿಜ್ಞಾನ ಚೆನ್ನಾಗಿ ವಿವರಿಸಬಲ್ಲುದು.
Mostra Altro

Video e screenshot

  • Poster ದಾಂಪತ್ಯ ಜೀವನ ( Happy Married Life)
  • 1 Schermata ದಾಂಪತ್ಯ ಜೀವನ ( Happy Married Life)
  • 2 Schermata ದಾಂಪತ್ಯ ಜೀವನ ( Happy Married Life)
  • 3 Schermata ದಾಂಪತ್ಯ ಜೀವನ ( Happy Married Life)

Informazioni sull'APK ದಾಂಪತ್ಯ ಜೀವನ ( Happy Married Life)

Ultima versione
8.0
Android OS
Android 4.0.3+
Dimensione
3.4 MB
Sviluppatore
S.N.INFOMEDIA
Download APK sicuri e veloci su APKPure
APKPure utilizza la verifica delle firme per garantire download di APK ದಾಂಪತ್ಯ ಜೀವನ ( Happy Married Life) senza virus per te.

Vecchie versioni di ದಾಂಪತ್ಯ ಜೀವನ ( Happy Married Life)

Icona APKPure

Download super veloce e sicuro tramite l'app APKPure

Basta un clic per installare i file XAPK/APK su Android!

Scarica APKPure
thank icon
We use cookies and other technologies on this website to enhance your user experience.
By clicking any link on this page you are giving your consent to our Privacy Policy and Cookies Policy.
Learn More about Policies