Kristadani
About Kristadani
'ಕ್ರಿಸ್ತದನಿ' ಕಥೋಲಿಕ ಕ್ರೈಸ್ತರು ಪ್ರತಿನಿತ್ಯ ಮಾಡುವಂತಹ ಪ್ರಾರ್ಥನೆಗಳು ಇವೆ.
'ಕ್ರಿಸ್ತದನಿ' ಆಂಡ್ರಾಯಿಡ್ ಅಪ್ಲಿಕೇಶನ್ನಿನಲ್ಲಿ ಕಥೋಲಿಕ ಕ್ರೈಸ್ತರು ಪ್ರತಿನಿತ್ಯ ಮಾಡುವಂತಹ ಪ್ರಾರ್ಥನೆಗಳು, ಪ್ರತಿದಿನದ ಬಲಿಪೂಜೆಯ ವಾಚನಗಳ ಆಧಾರಿತ ಪ್ರಬುದ್ಧ ಚಿಂತನೆಗಳು, ಜಪಸರ, ಶಿಲುಬೆಹಾದಿ, ಆರಾಧನೆ, ದಿವ್ಯಬಲಿಪೂಜೆ, ಕ್ರೈಸ್ತ ಸಂತರ ಪರಿಚಯಮುಂತಾದವು ಇವೆ. ಇವೆಲ್ಲವೂ ನಮ್ಮ ಆಧ್ಯಾತ್ಮಿಕ ಪ್ರಯಾಣದಲ್ಲಿ ನೆರವಾಗಲೆಂಬುದೇ ನಮ್ಮ ಆಶಯ.ಇವನ್ನು ಕ್ರೋಢೀಕರಿಸಿ ಮೊಬೈಲ್ ಆಪ್ನಲ್ಲಿ ಪ್ರಸ್ತುತಪಡಿಸುವ ಪ್ರಯತ್ನ ಕನ್ನಡ ಕಥೋಲಿಕ ಧರ್ಮಸಭೆಗೆ ಹೊಸದು. ಕ್ರಿಸ್ತನ ನುಡಿಗೆ ಉತ್ಕೃಷ್ಟ ದನಿಯಾಗುವ ಪ್ರಯತ್ನದ ಫಲವಿದು.
Disclaimer: The content mentioned in this app/website is only for religious purpose and we do not have any trade or business intention. We are not the real owners of all the contents, and it is only compilation of religious contents from different sources for the benefit of people.
What's new in the latest 1.0
Kristadani APK Information
Old Versions of Kristadani
Kristadani 1.0
Super Fast and Safe Downloading via APKPure App
One-click to install XAPK/APK files on Android!