”ತ್ರೈತ ಸಿದ್ಧಾಂತ ಭಗವದ್ಗೀತೆ

ತ್ರೈತ ಸಿದ್ಧಾಂತ ಭಗವದ್ಗೀತೆ

Three Souls
Mar 25, 2024

Trusted App

  • 18.1 MB

    ขนาดไฟล์

  • Everyone

  • Android 5.1+

    Android OS

เกี่ยวกับ ತ್ರೈತ ಸಿದ್ಧಾಂತ ಭಗವದ್ಗೀತೆ

ಶ್ರೀ ಶ್ರೀ ಶ್ರೀ ಆಚಾರ್ಯ ಪ್ರಬೋಧಾನಂದ ಯೋಗೀಶ್ವರರು

ಬ್ರಹ್ಮವಿದ್ಯಾಶಾಸ್ತ್ರಕ್ಕೆಪ್ರಮಾಣಗ್ರಂಥವಾದ ಭಗವದ್ಗೀತೆ ನೂರಕ್ಕೆನೂರುಪಾಲುಶಾಸ್ತ್ರಬದ್ಧವಾದಸಿದ್ಧಾಂತದಿಂದ ಕೂಡಿಕೊಂಡಿದೆ ಪರಮಾತ್ಮಸ್ವತಃವಾಗಿತಿಳಿಸಿದ ಭಗವದ್ಗೀತೆ ಪ್ರಕಾರ ನೋಡಿದ ಪಕ್ಷದಲ್ಲಿಆತ್ಮ, ಜೀವಾತ್ಮಗಳು ಎರಡುಇಲ್ಲವೆಂದುಪರಮಾತ್ಮ ಒಂದೇ ಇರುವುದೆಂದು ಅದ್ವೈತವು, ಜೀವಾತ್ಮ, ಪರಮಾತ್ಮಗಳುಎರಡುಇವೆಯೆಂದು ದೈತ, ಇವುಎರಡು ಗೀತೆಗೆ ಸ್ವಲ್ಪಪಕ್ಕದಮಾರ್ಗದಲ್ಲಿಇವೆಎಂದುತಿಳಿಯುತ್ತದೆ ಅಂದರೆಇವುಪೂರ್ತಿಸರಿಯಾದಸಿದ್ಧಾಂತಗಳುಅಲ್ಲವೆಂದುಅರ್ಥವಾಗುತ್ತಿದೆ. ಗೀತೆಯನ್ನು ಪ್ರಮಾಣವಾಗಿಟ್ಟುಕೊಂಡು ನೋಡುವುದಾದರೆ ಮಾನವಮಾತ್ರವಾದಗುರುಗಳು ಹೇಳಿದ ದ್ವೈತ, ಅದ್ವೈತ ಸಿದ್ಧಾಂತಗಳುಎರಡು ಹೇತುಬದ್ಧವಾಗಿಲ್ಲ.

ದ್ವೈತ ಸಿದ್ಧಾಂತವನ್ನು ಪರಿಶೀಲಿಸಿ ನೋಡುವುದಾದರೆ ಭೂಮಿ ಮೇಲೆ ಬೇರುಗಳು ಇಲ್ಲದಂತೆಗಿಡವಿದೆಎಂಬುವುದುಎಷ್ಟು ಸತ್ಯವೋ ಸತ್ಯವಾಗಿರುವುದೆಂದುತಿಳಿಯುತ್ತಿದೆ

ಹಾಗೆಯೇ ಅದ್ವೈತ ಸಿದ್ಧಾಂತವನ್ನು ಪರಿಶೀಲಿಸಿದರೆ ಭೂಮಿ, ಬೇರುಗಳು ಎರಡುಇಲ್ಲದಂತೆಗಿಡಇದೆಯೆಂಬುದುಎಷ್ಟು ಸತ್ಯವೋ ಸತ್ಯವಾಗುತ್ತದೆ

ಅಂದರೆಎರಡುಸಿದ್ಧಾಂತಗಳು ಅಶಾಸ್ತ್ರೀಯವಾಗಿವೆ ಎಂದು, ಬದ್ಧವಾಗಿಲ್ಲವೆಂದುತಿಳಿಯುತ್ತಿದೆ. ಈಎರಡುಸಿದ್ಧಾಂತಗಳುಅಶಾಸ್ತ್ರಿಯಗಳು, ಅಹೇತುಕ ಎನ್ನುವುದಕ್ಕೆ ಗೀತೆಯಲ್ಲಿನ ಪುರುಷೋತ್ತಮ ಪ್ರಾಪ್ತಿ ಯೋಗದಲ್ಲಿರುವ 16,17 ನೇ ಶ್ಲೋಕಗಳೆ ಆಧಾರ. ಈಎರಡು ಶ್ಲೋಕಗಳು ದ್ವೈತ, ಅದ್ವೈತ ಸಿದ್ಧಾಂತಗಳೆರಡನ್ನು ಒಂದೇ ಏಟಿನಲ್ಲಿ ಹೊಡೆದು ಬಿಸಾಕುತ್ತವೆ. ಈಎರಡು ಶ್ಲೋಕಗಳೆ ಅಸಲಾದ (ಸತ್ಯವಾದ) ಆಧ್ಯಾತ್ಮಿಕಸಿದ್ಧಾಂತವಾದ ತ್ರೈತಸಿದ್ಧಾಂತವನ್ನು ಬೋಧಿಸುತ್ತಿವೆ. ಈಎರಡು ಶ್ಲೋಕಗಳು ಅಲ್ಲದೆ ಗೀತೆ ಒಂದರಸಾರಾಂಶಎಲ್ಲವೂ ತ್ರೈತದ ಮೇಲೆಯೇ ಬೋಧಿಸಲ್ಪಟ್ಟಿದ್ದಾರೆ

ಕಲಿಯುಗದಲ್ಲಿ ದ್ವೈತ, ಅದ್ವೈತ ಸಿದ್ಧಾಂತಗಳು ಹೊರಗಡೆ ಬಂದರೆ, ದ್ವಾಪರಯುಗ ಅಂತ್ಯದಲ್ಲಿಯೇ ತ್ರೈತ ಸಿದ್ಧಾಂತವುಭಗವಂತನ ಕೈಯಿಂದ ಬೋಧಿಸಲ್ಪಟ್ಟಿದೆ. ಆದರೂಸಹಮಾಯೆಪ್ರಭಾವದಿಂದ ತ್ರೈತವು ಅರ್ಥವಾಗದೆ ಹೋಗಿದೆ. ಮಾಯೆ ಪ್ರಭಾವದಿಂದಲೇ ದ್ವೈತ, ಅದ್ವೈತಗಳು ಹೊರಬಿದ್ದಿವೆ.

ಈಗಲೂ ದ್ವೈತ, ಅದ್ವೈತ ಗುರುಪರಂಪರೆಯಾದಮಧ್ವಾಚಾರ್ಯ, ಶಂಕರಾಚಾರ್ಯರ ಪೀಠಗಳು ಭೂಮಿ ಮೇಲೆ ಇವೆ. ತ್ರೈತವೆಂಬ ಹೆಸರಾಗಲಿ, ಅದನ್ನು ಬೋಧಿಸುವವರಾಗಲಿ ಇಲ್ಲದಂತೆ ಹೋಗಿದ್ದಾರೆ.

ಇಂತಹಪರಿಸ್ಥಿತಿಯಲ್ಲಿ ಶ್ರೀಶ್ರೀಶ್ರೀ ಆಚಾರ್ಯ ಪ್ರಬೋಧಾನಂದ ಯೋಗೀಶ್ವರರಿಂದ ತ್ರೈತ ಸಿದ್ಧಾಂತವು ಹೊರಗಡೆ ಬಂದಿರುವುದುನಮ್ಮಅದೃಷ್ಟವೆಂದು ತಿಳಿಯಬೇಕು ತ್ರೈತದ ಪ್ರಕಾರವೇ ಭಗವದ್ಗೀತೆ, ಭಗವದ್ಗೀತೆ ಪ್ರಕಾರವೇ ತ್ರೈತವು ಇರುವುದು.

ಕೈಯಲ್ಲಿನ ಮೂರು ರೇಖೆಗಳು, ಈಶ್ವರಲಿಂಗದ ಮೇಲಿನ ಮೂರು ರೇಖೆಗಳು, ತ್ರೈತ ಸಿದ್ಧಾಂತವಾದ ಜೀವಾತ್ಮ, ಆತ್ಮ, ಪರಮಾತ್ಮಗಳ ಬಗ್ಗೆಯೇ ತಿಳಿಸುತ್ತಿವೆ.

ಭಗವದ್ಗೀತೆಯಲ್ಲಿನ ಶ್ರೀ ಕೃಷ್ಣನನಿಜಭಾವ ತಿಳಿದುಕೊಳ್ಳುವುದಕ್ಕೆ ಆ ಗೀತೆಯನ್ನು ತ್ರೈತ ಸಿದ್ಧಾಂತರೂಪವಾಗಿ ಓದಬೇಕು

ಈ ತ್ರೈತ ಸಿದ್ಧಾಂತ ಭಗವದ್ಗೀತೆಯನ್ನು ಓದಿದವರುನಿಜವಾದ ಗೀತಾ ಜ್ಞಾನವನ್ನುತಿಳಿದು, ಮೋಕ್ಷ ಕಾಮಿಗಳಾಗಬಹುದು.

แสดงเพิ่มเติม

What's new in the latest 0.0.5

Last updated on 2024-03-25
Corrections made
แสดงเพิ่มเติม

วิดีโอและภาพหน้าจอ

  • ತ್ರೈತ ಸಿದ್ಧಾಂತ ಭಗವದ್ಗೀತೆ เทรลเลอร์เป็นทางการสำหรับแอนดรอยด์
  • ತ್ರೈತ ಸಿದ್ಧಾಂತ ಭಗವದ್ಗೀತೆ ภาพหน้าจอ 1
  • ತ್ರೈತ ಸಿದ್ಧಾಂತ ಭಗವದ್ಗೀತೆ ภาพหน้าจอ 2
  • ತ್ರೈತ ಸಿದ್ಧಾಂತ ಭಗವದ್ಗೀತೆ ภาพหน้าจอ 3
  • ತ್ರೈತ ಸಿದ್ಧಾಂತ ಭಗವದ್ಗೀತೆ ภาพหน้าจอ 4
  • ತ್ರೈತ ಸಿದ್ಧಾಂತ ಭಗವದ್ಗೀತೆ ภาพหน้าจอ 5
  • ತ್ರೈತ ಸಿದ್ಧಾಂತ ಭಗವದ್ಗೀತೆ ภาพหน้าจอ 6
  • ತ್ರೈತ ಸಿದ್ಧಾಂತ ಭಗವದ್ಗೀತೆ ภาพหน้าจอ 7

ข้อมูล ತ್ರೈತ ಸಿದ್ಧಾಂತ ಭಗವದ್ಗೀತೆ APK

รุ่นล่าสุด
0.0.5
Android OS
Android 5.1+
ขนาดไฟล์
18.1 MB
ผู้พัฒนา
Three Souls
Available on
การจัดประเภทเนื้อหา
Everyone
ดาวน์โหลด APK ได้อย่างปลอดภัยและรวดเร็วบน APKPure
APKPure ใช้การตรวจสอบลายเซ็นเพื่อประกันการดาวน์โหลด APK ของ ತ್ರೈತ ಸಿದ್ಧಾಂತ ಭಗವದ್ಗೀತೆ ที่ปลอดไวรัสสำหรับคุณ
APKPure ไอคอน

การดาวน์โหลดที่รวดเร็วและปลอดภัยเป็นพิเศษผ่านแอป APKPure

คลิกเพียงครั้งเดียวเพื่อติดตั้งไฟล์ XAPK/APK บน Android!

ดาวน์โหลด APKPure
thank icon
เราใช้คุกกี้และเทคโนโลยีอื่น ๆ บนเว็บไซต์นี้ เพื่อปรับปรุงประสบการณ์การใช้งานของคุณ
การคลิกลิงก์ใด ๆ ในหน้านี้แสดงว่าคุณยินยอมในส่วนของ นโยบายความเป็นส่วนตัว และ นโยบายคุกกี้ ของเรา
เรียนรู้เพิ่มเติม