RGRHCL Ashraya Ver - 4.0

  • 8.6 MB

    Dosya Boyutu

  • Android 6.0+

    Android OS

RGRHCL Ashraya Ver - 4.0 hakkında

ಫಲಾನುಭವಿಯು ಸ್ವಯಂ ಅನುದಾನ ಪಡೆಯಲು ಮೊಬೈಲ್ ಅಪ್ಲಿಕೇಶನ್ ಅಭಿವೃದ್ದಿಪಡಿಸಲಾಗಿದೆ

ರಾಜ್ಯ ಸರ್ಕಾರವು ವಿವಧ ವಸತಿ ಯೋಜನೆಗಳ ಅನುಷ್ಟಾನ ಮತ್ತು ಜಿ.ಪಿ.ಎಸ್ ಅಧಾರಿತ ಭೌತಿಕ ಪ್ರಗತಿಯನ್ನು ನಮೂದಿಸಲು ಹಾಗೂ ಪ್ರಗತಿಯಾಧಾರಿತ ಅನುದಾನವನ್ನು ಅತೀ ಶೀಘ್ರವಾಗಿ ಪಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸುವ ಉದ್ದೇಶದಿಂದ ಕನಸಿನ ಮನೆ ಎಂಬ ಮೊಬೈಲ್ಅಪ್ಲಿಕೇಶನ್ ಸಾಪ್ಟ್ ವೇರ್ (Mobil Uygulama Yazılımı) ನ್ನು ಅಭಿವೃದ್ದಿಪಡಿಸಲಾಗಿದೆ.

ಈ ಮೊಬೈಲ್ ಅಪ್ಲಿಕೇಶನ್ ಸಾಪ್ಟವೇರ್ ನಿಂದ ಫಲಾನುಭವಿಗಳೇ ನೇರವಾಗಿ ತಮ್ಮ ಮೊಬೈಲ್ ಮೂಲಕ ತಮ್ಮ ಮನೆಯ ಹಂತವಾರು ಛಾಯಾಚಿತ್ರವನ್ನು ಜಿ.ಪಿ.ಎಸ್ ಗೆ ಅಳವಡಿಸಿ ನಿಗಮದ ಜಾಲತಾಣದಲ್ಲಿ ಇಂದೀಕರಿಸಬಹುದು.

ಈ ಮೊಬೈಲ್ ಅಪ್ಲಿಕೇಶನ್ ಸಾಪ್ಟವೇರ್ ನ ಅನುಕೂಲಗಳು:

• ಸ್ವತಃ ಫಲಾನುಭವಿಗಳೇ ತಮ್ಮ ಮನೆಯ 4 ಹಂತದ ಛಾಯಚಿತ್ರವನ್ನು ಹಂತ-ಹಂತವಾಗಿ ನಿರ್ಮಾಣವಾದ ತಕ್ಷಣವೇ ಜಿ.ಪಿ.ಎಸ್ ಮಾಡಿ ಸಲ್ಲಿಸಬಹುದು.

• ನಿಗಮ ಮತ್ತು ಫಲಾನುಭವಿಯ ನಡುವೆ ನೇರ ಸಂಪರ್ಕ ಕಲ್ಪಿಸುವ ವ್ಯವಸ್ಥೆಯಾಗಿದ್ದು,

• ಈ ಅಪ್ಲಿಕೇಶನ್ ಜನ ಸ್ನೇಹಿಯಾಗಿದ್ದು, ಪಲಾನುಭವಿಯು ಸ್ವಯಂ ಅನುದಾನ ಪಡೆಯಲು ಮತ್ತು ಮನೆ ಪೂರ್ಣಗೊಳಿಸಿಕೊಳ್ಳುವುದಕ್ಕೆ ಸಹಕಾರಿಯಾಗಿದೆ.

• ಮದ್ಯವರ್ತಿಗಳ ಹಸ್ತಕ್ಷೇಪವಿಲ್ಲದೇ ಮನೆ ನಿರ್ಮಾಣದಲ್ಲಿ ಯಾವುದೇ ವಿಳಂಬಕ್ಕೆ ಆಸ್ಪದವಿರುವುದಿಲ್ಲ.

Daha Fazla GösterDaha az göster

What's new in the latest 4.0

Last updated on 2024-04-19
1. OTP based validation is integrated.
2. Beneficiaries are allowed to capture only Lintel, Roof & Complete stage GPS photographs.

RGRHCL Ashraya Ver - 4.0 APK Bilgileri

En son sürüm
4.0
Kategori
Ev
Android OS
Android 6.0+
Dosya Boyutu
8.6 MB
Available on
Güvenli ve Hızlı APK İndirmeleri APKPure'de
APKPure, virüssüz RGRHCL Ashraya Ver - 4.0 APK indirmelerini sağlamak için imza doğrulaması kullanır.

RGRHCL Ashraya Ver - 4.0'in eski sürümleri

APK Uygulaması ile Süper Hızlı ve Güvenli İndirme

XAPK/APK dosyalarını Android'e yüklemek için tek tıkla!

İndir APKPure
Güvenlik raporu

RGRHCL Ashraya Ver - 4.0

4.0

Güvenlik raporu yakında mevcut olacak. Bu arada, lütfen bu uygulamanın APKPure'un ilk güvenlik denetimlerini geçtiğini unutmayın.

SHA256:

2ee50ebb4947a89f303514768374af7644e0ff2698b0fcca417f2280c6683918

SHA1:

c257363e264565a6e7b4ed32a93375d1e890e21e