ತ್ರೈತ ಸಿದ್ಧಾಂತ ಭಗವದ್ಗೀತೆ

ತ್ರೈತ ಸಿದ್ಧಾಂತ ಭಗವದ್ಗೀತೆ

Three Souls
Mar 25, 2024

Trusted App

  • 18.1 MB

    فائل سائز

  • Everyone

  • Android 5.1+

    Android OS

About ತ್ರೈತ ಸಿದ್ಧಾಂತ ಭಗವದ್ಗೀತೆ

ಯೋಗೀಶ್ವರರು ಶ್ರೀ ಶ್ರೀ ಆಚಾರ್ಯ ಪ್ರಬೋಧಾನಂದ ಯೋಗೀಶ್ವರರು

ಕೂಡಿಕೊಂಡಿದೆ ಶಾಸ್ತ್ರಕ್ಕೆ ಪ್ರಮಾಣ ಗ್ರಂಥವಾದ ಭಗವದ್ಗೀತೆ ನೂರಕ್ಕೆ ನೂರು ಪಾಲು ಶಾಸ್ತ್ರಬದ್ಧವಾದ ಸಿದ್ಧಾಂತದಿಂದ ಕೂಡಿಕೊಂಡಿದೆ. ಪರಮಾತ್ಮ ಸ್ವತಃವಾಗಿ ತಿಳಿಸಿದ ಭಗವದ್ಗೀತೆ ಪ್ರಕಾರ ನೋಡಿದ ಪಕ್ಷದಲ್ಲಿ ಆತ್ಮ ، ಜೀವಾತ್ಮಗಳು ಎರಡು ಇಲ್ಲವೆಂದು ಪರಮಾತ್ಮ ಒಂದೇ ಇರುವುದೆಂದು ಅದ್ವೈತವು ، ಜೀವಾತ್ಮ ، ಪರಮಾತ್ಮಗಳು ಎರಡು ಇವೆಯೆಂದು ದೈತ ، ಇವು ಎರಡು ಗೀತೆಗೆ ಸ್ವಲ್ಪ ಪಕ್ಕದ ಮಾರ್ಗದಲ್ಲಿ ಇವೆ ಎಂದು ತಿಳಿಯುತ್ತದೆ ತಿಳಿಯುತ್ತದೆ۔ ಅರ್ಥವಾಗುತ್ತಿದೆ ಇವು ಪೂರ್ತಿ ಸರಿಯಾದ ಸಿದ್ಧಾಂತಗಳು ಅಲ್ಲವೆಂದು ಅರ್ಥವಾಗುತ್ತಿದೆ. ಪ್ರಮಾಣವಾಗಿಟ್ಟುಕೊಂಡು ನೋಡುವುದಾದರೆ ಮಾನವಮಾತ್ರವಾದ ಗುರುಗಳು ಹೇಳಿದ ದ್ವೈತ ، ಅದ್ವೈತ ಸಿದ್ಧಾಂತಗಳು ಎರಡು ಹೇತುಬದ್ಧವಾಗಿಲ್ಲ.

ತಿಳಿಯುತ್ತಿದೆ ಸಿದ್ಧಾಂತವನ್ನು ಪರಿಶೀಲಿಸಿ ನೋಡುವುದಾದರೆ ಭೂಮಿ ಮೇಲೆ ಬೇರುಗಳು ಇಲ್ಲದಂತೆ ಗಿಡವಿದೆ ಎಂಬುವುದು ಎಷ್ಟು ಸತ್ಯವೋ ಅಷ್ಟೇ ಸತ್ಯವಾಗಿರುವುದೆಂದು ತಿಳಿಯುತ್ತಿದೆ.

ಅದ್ವೈತ ಸಿದ್ಧಾಂತವನ್ನು ಪರಿಶೀಲಿಸಿದರೆ ಭೂಮಿ ، ಬೇರುಗಳು ಎರಡು ಇಲ್ಲದಂತೆ ಗಿಡ ಇದೆಯೆಂಬುದು ಎಷ್ಟು ಸತ್ಯವೋ ಅಷ್ಟೇ ಸತ್ಯವಾಗುತ್ತದೆ.

ತಿಳಿಯುತ್ತಿದೆ ಎರಡು ಸಿದ್ಧಾಂತಗಳು ಅಶಾಸ್ತ್ರೀಯವಾಗಿವೆ ಎಂದು ، ಬದ್ಧವಾಗಿಲ್ಲವೆಂದು ತಿಳಿಯುತ್ತಿದೆ. ಈ ಎರಡು ಸಿದ್ಧಾಂತಗಳು ಅಶಾಸ್ತ್ರಿಯಗಳು ، ಅಹೇತುಕ ಎನ್ನುವುದಕ್ಕೆ ಗೀತೆಯಲ್ಲಿನ ಪುರುಷೋತ್ತಮ ಪ್ರಾಪ್ತಿ ಪ್ರಾಪ್ತಿ ಯೋಗದಲ್ಲಿರುವ 16،17 ನೇ ಶ್ಲೋಕಗಳೆ ಆಧಾರ. ಬಿಸಾಕುತ್ತವೆ ಎರಡು ಶ್ಲೋಕಗಳು ದ್ವೈತ ، ಅದ್ವೈತ ಸಿದ್ಧಾಂತಗಳೆರಡನ್ನು ಒಂದೇ ಏಟಿನಲ್ಲಿ ಹೊಡೆದು ಬಿಸಾಕುತ್ತವೆ. ಬೋಧಿಸುತ್ತಿವೆ ಎರಡು ಶ್ಲೋಕಗಳೆ ಅಸಲಾದ (ಸತ್ಯವಾದ) ಆಧ್ಯಾತ್ಮಿಕ ಸಿದ್ಧಾಂತವಾದ ತ್ರೈತಸಿದ್ಧಾಂತವನ್ನು ಬೋಧಿಸುತ್ತಿವೆ. ಬೋಧಿಸಲ್ಪಟ್ಟಿದ್ದಾರೆ ಎರಡು ಶ್ಲೋಕಗಳು ಅಲ್ಲದೆ ಗೀತೆ ಒಂದರ ಸಾರಾಂಶ ಎಲ್ಲವೂ ತ್ರೈತದ ಮೇಲೆಯೇ ಬೋಧಿಸಲ್ಪಟ್ಟಿದ್ದಾರೆ.

ಕಲಿಯುಗದಲ್ಲಿ ದ್ವೈತ ، ಅದ್ವೈತ ಸಿದ್ಧಾಂತಗಳು ಹೊರಗಡೆ ಬಂದರೆ ، ದ್ವಾಪರಯುಗ ಅಂತ್ಯದಲ್ಲಿಯೇ ತ್ರೈತ ಸಿದ್ಧಾಂತವು ಭಗವಂತನ ಕೈಯಿಂದ ಬೋಧಿಸಲ್ಪಟ್ಟಿದೆ. ಹೋಗಿದೆ ಸಹ ಮಾಯೆ ಪ್ರಭಾವದಿಂದ ತ್ರೈತವು ಅರ್ಥವಾಗದೆ ಹೋಗಿದೆ. ಹೊರಬಿದ್ದಿವೆ ಪ್ರಭಾವದಿಂದಲೇ ದ್ವೈತ ، ಅದ್ವೈತಗಳು ಹೊರಬಿದ್ದಿವೆ.

ಈಗಲೂ ದ್ವೈತ ، ಅದ್ವೈತ ಗುರುಪರಂಪರೆಯಾದ ಮಧ್ವಾಚಾರ್ಯ ، ಶಂಕರಾಚಾರ್ಯರ ಪೀಠಗಳು ಭೂಮಿ ಮೇಲೆ ಇವೆ. ಹೋಗಿದ್ದಾರೆ ಹೆಸರಾಗಲಿ ، ಅದನ್ನು ಬೋಧಿಸುವವರಾಗಲಿ ಇಲ್ಲದಂತೆ ಹೋಗಿದ್ದಾರೆ.

ತಿಳಿಯಬೇಕು ಪರಿಸ್ಥಿತಿಯಲ್ಲಿ ಶ್ರೀಶ್ರೀಶ್ರೀ ಆಚಾರ್ಯ ಪ್ರಬೋಧಾನಂದ ಯೋಗೀಶ್ವರರಿಂದ ತ್ರೈತ ಸಿದ್ಧಾಂತವು ಹೊರಗಡೆ ಬಂದಿರುವುದು ನಮ್ಮ ಅದೃಷ್ಟವೆಂದು ತಿಳಿಯಬೇಕು. ಇರುವುದು ಪ್ರಕಾರವೇ ಭಗವದ್ಗೀತೆ ، ಭಗವದ್ಗೀತೆ ಪ್ರಕಾರವೇ ತ್ರೈತವು ಇರುವುದು.

ಕೈಯಲ್ಲಿನ ಮೂರು ರೇಖೆಗಳು ، ಈಶ್ವರ ಲಿಂಗದ ಮೇಲಿನ ಮೂರು ರೇಖೆಗಳು ، ತ್ರೈತ ಸಿದ್ಧಾಂತವಾದ ಜೀವಾತ್ಮ ، ಆತ್ಮ ، ಪರಮಾತ್ಮಗಳ ಬಗ್ಗೆಯೇ ತಿಳಿಸುತ್ತಿವೆ.

ಓದಬೇಕು ಶ್ರೀ ಕೃಷ್ಣನ ನಿಜ ಭಾವ ತಿಳಿದುಕೊಳ್ಳುವುದಕ್ಕೆ ಆ ಗೀತೆಯನ್ನು ತ್ರೈತ ಸಿದ್ಧಾಂತ ರೂಪವಾಗಿ ಓದಬೇಕು.

ತ್ರೈತ ಸಿದ್ಧಾಂತ ಭಗವದ್ಗೀತೆಯನ್ನು ಓದಿದವರು ನಿಜವಾದ ಗೀತಾ ಜ್ಞಾನವನ್ನು ತಿಳಿದು ، ಮೋಕ್ಷ ಕಾಮಿಗಳಾಗಬಹುದು.

مزید دکھائیں

What's new in the latest 0.0.5

Last updated on 2024-03-25
Corrections made
مزید دکھائیں

ویڈیوز اور اسکرین شاٹس

  • ತ್ರೈತ ಸಿದ್ಧಾಂತ ಭಗವದ್ಗೀತೆ کے لیے Android آفیشل ٹریلر
  • ತ್ರೈತ ಸಿದ್ಧಾಂತ ಭಗವದ್ಗೀತೆ اسکرین شاٹ 1
  • ತ್ರೈತ ಸಿದ್ಧಾಂತ ಭಗವದ್ಗೀತೆ اسکرین شاٹ 2
  • ತ್ರೈತ ಸಿದ್ಧಾಂತ ಭಗವದ್ಗೀತೆ اسکرین شاٹ 3
  • ತ್ರೈತ ಸಿದ್ಧಾಂತ ಭಗವದ್ಗೀತೆ اسکرین شاٹ 4
  • ತ್ರೈತ ಸಿದ್ಧಾಂತ ಭಗವದ್ಗೀತೆ اسکرین شاٹ 5
  • ತ್ರೈತ ಸಿದ್ಧಾಂತ ಭಗವದ್ಗೀತೆ اسکرین شاٹ 6
  • ತ್ರೈತ ಸಿದ್ಧಾಂತ ಭಗವದ್ಗೀತೆ اسکرین شاٹ 7

ತ್ರೈತ ಸಿದ್ಧಾಂತ ಭಗವದ್ಗೀತೆ APK معلومات

Latest Version
0.0.5
کٹیگری
تعلیمی
Android OS
Android 5.1+
فائل سائز
18.1 MB
ڈویلپر
Three Souls
Available on
مواد کی درجہ بندی
Everyone
APKPure پر محفوظ اور تیز APK ڈاؤن لوڈ کریں
APKPure آپ کے لئے وائرس سے پاک ತ್ರೈತ ಸಿದ್ಧಾಂತ ಭಗವದ್ಗೀತೆ APK ڈاؤن لوڈ میسر کرنے کے لئے سائنیچر تصدیق استعمال کرتا ہے۔
APKPure آئیکن

APKPure ایپکےذریعےانتہائی تیزاورمحفوظڈاؤنلوڈنگ

Android پر XAPK/APK فائلیںانسٹالکرنےکےلیےایککلککریں!

ڈاؤن لوڈ کریں APKPure
thank icon
ہم آپ کے صارف کے تجربے کو بہتر بنانے کے لیے اس ویب سائٹ پر کوکیز اور دیگر ٹیکنالوجیز کا استعمال کرتے ہیں۔
اس صفحے پر کسی بھی لنک پر کلک کرکے آپ ہماری رازداری کی پالیسی اور کوکیز پالیسی پر متفق ہو رہے ہیں۔
مزید جانیں